Menu

ಶ್ರೀಲಂಕಾದಲ್ಲಿ ಭೀಕರ ಮಳೆ, ಭೂಕುಸಿತಕ್ಕೆ 56 ಮಂದಿ ಬಲಿ

ಶ್ರೀಲಂಕಾದಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹ, ಅಲ್ಲಲ್ಲಿ ಭೂಕುಸಿತಗಳುಂಟಾಗಿ 56 ಮಂದಿ ಮೃತಪಟ್ಟಿದ್ದಾರೆ. ಜನಜೀವನ ದುಸ್ತರವಾಗಿ ಪರಿಣಮಿಸಿದೆ. ನಿರಂತರ ಮಳೆಯಿಂದಾಗಿ ಎಲ್ಲೆಡೆ ನೀರು ಆವರಿಸಿದ್ದು, 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಂಡಿವೆ. ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ಸರ್ಕಾರ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ಆರ್ಭಟ ಹೀಗೆ ಮುಂದುವರಿದರೆ ರಜೆ ಕೂಡ ಮುಂದುವರಿಯಲಿದೆ. ಕೊಲಂಬೊದಿಂದ 300 ಕಿ.ಮೀ ಪೂರ್ವಕ್ಕೆ ಇರುವ ಬದುಲ್ಲಾ ಮತ್ತು ನುವಾರ

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತಕ್ಕೆ 52 ಮಂದಿ ಬಲಿ

ನೇಪಾಳದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹವುಂಟಾಗಿದ್ದು ಭೂಕುಸಿತ ಸಂಭವಿಸಿ ಕನಿಷ್ಠ 52 ಮಂದಿ ಪ್ರಾಣ ಕಳೆದುಕೊಂಡಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ. ಶನಿವಾರ ರಾತ್ರಿ ಸುರಿದ ವಯಾಪಕ ಮಳೆಯಿಂದಾಗಿ ಭೂಕುಸಿತವುಂಟಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ನಾನಾ ಕಡೆ 37 ಜನರು

ಉತ್ತರಾಖಂಡದಲ್ಲಿ ಭೀಕರ ಮಳೆ, ಪ್ರವಾಹ: ಹಲವರು ನಾಪತ್ತೆ, ಭೂಕುಸಿತ, ಕೊಚ್ಚಿ ಹೋದ ರಸ್ತೆಗಳು

ಉತ್ತರಾಖಂಡದ ಹಲವೆಡೆ ಮೇಘಸ್ಫೋಟದ ಪರಿಣಾಮ ಏಕಾಏಕಿ​ ಪ್ರವಾಹ ಉಂಟಾಗಿದ್ದು, ಭೂಕುಸಿತಗಳು ಸಂಭವಿಸಿವೆ. ಭಾರಿ ಮಳೆ ಮತ್ತು ಪ್ರವಾಹಕ್ಕೆ ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದ, ಮನೆಗಳು ಕುಸಿದಿವೆ. ಅನೇಕರು ನಾಪತ್ತೆಯಾಗಿದ್ದಾರೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಿಮಾಲಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವು

ಭೀಕರ ಮಳೆ, ಭೂಕುಸಿತ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆ

ಜಮ್ಮುವಿನಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಭೂ ಕುಸಿತವಾಗಿದ್ದು, ಕತ್ರಾ ಜಿಲ್ಲೆಯಲ್ಲಿರುವ ವೈಷ್ಣೋದೇವಿ ಯಾತ್ರಾ ರಸ್ತೆ ಮಾರ್ಗದಲ್ಲಿ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕತ್ರಾದ ಅರ್ಧಕುವರಿ ಸಮೀಪ ಅವಶೇಷಗಳಿಂದ ಮೂವತ್ತೈದು ಮೃತದೇಹಗಳನ್ನು ಈವರೆಗೆ ಹೊರತೆಗೆಯಲಾಗಿದೆ ಎಂದು ವೈಷ್ಣೋದೇವಿ ದೇವಾಲಯ ಮಂಡಳಿಯ