latest news
ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಹೆತ್ತತಾಯಿ!
ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ಹೆತ್ತತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ ಕಾರಣಕ್ಕೆ ಆರೈಕೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನವೆಂಬರ್ 23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮತ್ತೆ ಹೆಣ್ಣು ಮಗುವಿಗೆ
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ
ಡಿಸೆಂಬರ್ 1ರಿಂದ 19 ದಿನ ಸಂಸತ್ ಚಳಿಗಾಲದ ಅಧಿವೇಶನ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 1ರಿಂದ 19ರವರೆಗೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1, 2025ರಿಂದ ಡಿಸೆಂಬರ್ 19, 2025 ರವರೆಗೆ (ಸಂಸದೀಯ ವ್ಯವಹಾರಗಳ ಅಗತ್ಯಗಳಿಗೆ ಒಳಪಟ್ಟು) ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ’
ನನ್ನದು ಎಲ್ಲವನ್ನು ಬಿಚ್ಚಿಡು, ನಿಂದು ನಾನು ಬಿಚ್ಚಿಡುವೆ: ಎಚ್ ಡಿಕೆಗೆ ಡಿಕೆಶಿ ತಿರುಗೇಟು
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದ ಸಿಟಿ
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ 103 ಬಸ್ ನಿಲ್ದಾಣ ಸ್ಥಳಾಂತರಕ್ಕೆ ಶಿಫಾರಸು
ಬೆಂಗಳೂರು: ನಗರದಲ್ಲಿನ ಅವೈಜ್ಞಾನಿಕ ಅಸಮರ್ಪಕ ಬಸ್ ನಿಲ್ದಾಣಗಗಳನ್ನು ಸ್ಥಳಾಂತರ ಮಾಡಲು ಸಂಚಾರ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದಾರೆ. ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಟ್ರಾಫಿಕ್ ಸಿಗ್ನಲ್ಗಳ ಬಳಿಯೇ ಬಸ್ ನಿಲ್ದಾಣಗಳಿರುವುದೂ
4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್: ಡಿಕೆ ಶಿವಕುಮಾರ್
ಬೆಂಗಳೂರು: “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ
ವಿದ್ಯಾರ್ಥಿನಿ ಕೊಂದ ಪಾಗಲ್ ಪ್ರೇಮಿ ಅರೆಸ್ಟ್: ಕೊಲೆಗೆ ವಾಟ್ಸಪ್ ಗ್ರೂಪ್ ರಚಿಸಿದ್ದ ವಿಘ್ನೇಶ್
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಂದಿದ್ದ ಪಾಗಲ್ ಪ್ರೇಮಿಯನ್ನು ಬೆಂಗಳೂರಿನ ಶ್ರೀರಾಂಪುರ ಪೊಲೀಸರು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ. ಬಿ ಫಾರ್ಮಾ ವಿದ್ಯಾರ್ಥಿನಿ ಯಾಮಿನಿ ಪ್ರಿಯಾಳನ್ನು ಮಲ್ಲೇಶ್ವರದ ರೈಲ್ವೆ ನಿಲ್ದಾಣದ ಬಳಿ ಕೊಲೆ ಮಾಡಿ ಪರಾರಿಯಾಗಿದ್ದ ವಿಘ್ನೇಶ್ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಐಪಿಎಸ್ ಅಧಿಕಾರಿ ಆತ್ಮಹತ್ಯೆ: ಹರಿಯಾಣದ ಇಬ್ಬರು ಪೊಲೀಸ್ ಮುಖ್ಯಸ್ಥರ ವಿರುದ್ಧ ಎಫ್ ಐಆರ್!
ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಸಿಂಗ್ ಕಪೂರ್, ರೋಹ್ಟಕ್ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ
ಸಿರಾಜ್, ಬುಮ್ರಾ ಮಾರಕ ದಾಳಿ: 162 ರನ್ ಗೆ ವೆಸ್ಟ್ ಇಂಡೀಸ್ ಆಲೌಟ್
ಅಹಮದಾಬಾದ್: ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ ಮೊದಲ ದಿನವೇ 167 ರನ್ ಗೆ ಆಲೌಟಾಗಿದೆ. ಗುರುವಾರ ಆರಂಭಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್
ಪಾಕಿಸ್ತಾನದ 4 ವಾಯುನೆಲೆ, 6 ರಾಡರ್ ಧ್ವಂಸಗೊಳಿಸಿದೆ ಭಾರತ
ನವದೆಹಲಿ: ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ




