latest news
ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡೇ ರಾಜ್ಯ ಸರ್ಕಾರಕ್ಕೆ ಸೂಚಿಸುವ ಮೂಲಕ ಅಂಬೇಡ್ಕರ್ ಗೌರವಾರ್ಥದ ಸಮಾರಂಭವನ್ನು ತಡೆದಿದೆ ಎಂದು ದೂರಿದರು. ಖರ್ಗೆ ಅವರು ಕ್ಷಮೆ ಕೇಳಲಿ:
ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ
ಬೆಂಗಳೂರು: ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಹುಬ್ಬಳ್ಳಿ ಧಾರವಾಡದಲ್ಲಿ
ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಪರಿಸರ ಸಚಿವಾಲಯ ಷರತ್ತುಬದ್ಧ ಅನುಮೋದನೆ
ಬೆಂಗಳೂರು:ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ನಂದಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೊನೆಗೂ ಪರಿಸರ ಸಚಿವಾಲಯದಿಂದ ಷರತ್ತುಬದ್ಧ ಅನುಮೋದನೆ ನೀಡಿದೆ. ಮೇ ತಿಂಗಳಿನಲ್ಲಿಯೇ ರೋಪ್ ವೇ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಸರ್ಕಾರ ಮುಂದಾಗಿದೆ.
ಚಿನ್ನ ಅಕ್ರಮ ಸಾಗಾಣೆ: ಜಾಮೀನು ಕೋರಿ ನಟಿ ರನ್ಯಾ ಅರ್ಜಿ
ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಮಾಡಿದ್ದ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ
ಮುಂಬೈ ತಾಜ್ ಹೋಟೆಲ್ ದಾಳಿ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ
ವಾಷಿಂಗ್ಟನ್: ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು,ಗುರುವಾರ ಮುಂಜಾನೆ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್
ಕುಡಿಯೋ ಬಾಟಲಿ ನೀರು, ಸವಿಯೋ ಐಸ್ ಕ್ರೀಂ ಅಪಾಯಕಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ವಿವಿಧೆಡೆ ಮಾರಾಟವಾಗುವ ಬಾಟಲಿ ನೀರು, ತುಪ್ಪ, ಪನ್ನೀರ್, ಹಸಿರು ಬಟಾಣಿಗಳು ಅಸುರಕ್ಷಿತ ಎಂದು ಆರೋಗ್ಯ ಇಲಾಖೆ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ವಿವಿಧೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು
ನಾಳೆ ಪಿಯು ಫಲಿತಾಂಶ ಪ್ರಕಟ ಮಧ್ಯಾಹ್ನ 1 ಗಂಟೆಯಿಂದ ವೆಬ್‌ಸೈಟ್‌ನಲ್ಲಿ ಲಭ್ಯ
ಬೆಂಗಳೂರು: ರಾಜ್ಯಾದ್ಯಂತ ಕಳೆದ ಮಾರ್ಚ್ .1ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ
ಪೆಟ್ರೋಲ್, ಡೀಸೆಲ್ ಮೇಲೆ ಲೀಟರ್ 2 ರೂ. ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ!
ಯುಗಾದಿ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಅಬಕಾರಿ ಸುಂಕ ವಿಧಿಸಿದೆ. ಕೇಂದ್ರ ಸರ್ಕಾರ ತೈಲ ಕಂಪನಿಗಳ ಮೇಲೆ ಲೀಟರ್ ಗೆ 2 ರೂ. ದರ ಏರಿಸಿದೆ. ಆದರೆ ಸುಂಕ ಏರಿಕೆಯಿಂದ ಗ್ರಾಹಕರ
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ.
ವಿಜಯೇಂದ್ರ, ಬಿಜೆಪಿ ಮುಖಂಡರ ಬಂಧನ
ಕುಶಾಲನಗರ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಇತರ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಪ್ರಮುಖರು




