latest news
ಎಂಎಸ್ಪಿಎಲ್ ಫ್ಯಾಕ್ಟರಿ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ ಗೆ ಅಭೂತಪೂರ್ವ ಜನ ಬೆಂಬಲ
ಕೊಪ್ಪಳ: ಸರಕಾರದಲ್ಲಿ ಅತ್ಯಂತ ಪ್ರಭಾವಿಗಳಾದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ನೀವ ಏನ್ ಮಾಡ್ತಿರೊ ಗೊತ್ತಿಲ್ಲ, ಆದೇಶ ತಗೊಂಡ ಕೊಪ್ಪಳಕ್ಕ ಬರ್ರಿ” ಎಂದು ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಜನಪ್ರತಿನಿಧಿಗಳಿಗೆ ತಾಕೀತು ಮಾಡಿದರು. ನಗರದಲ್ಲಿ ಎಂಎಸ್ಪಿಎಲ್ ಫ್ಯಾಕ್ಟರಿ ವಿಸ್ತರಣೆ ವಿರೋಧಿಸಿ ಸೋಮವಾರ ಕರೆ ನೀಡಲಾಗಿದ್ದ ಕೊಪ್ಪಳ ಬಂದ್ ಪ್ರತಿಭಟನಾ ರ್ಯಾಲಿ ನಂತರ ತಾಲೂಕು ಕ್ರೀಡಾಂಗಣದಲ್ಲಿ
ಜುಲೈ ಅಂತ್ಯದೊಳಗೆ ತಾ.ಪಂ., ಜಿ.ಪಂ. ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ
ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ. ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು
ದೆಹಲಿ: ಬಿಜೆಪಿ ಗೆಲುವಿನ ಹಿಂದೆ ಆರ್ ಆರ್ ಎಸ್ ಶ್ರಮ!
ನವದೆಹಲಿ: ದಶಕದ ನಿರಾಡಳಿತದ ವಿರುದ್ಧ ದಿಲ್ಲಿಯ ಮತದಾರ ನಿರ್ಣಾಯಕ ಮತ ಹಾಕಿಕ ಕಾರಣ ಬಿಜೆಪಿ ಅಧಿಕಾರಕ್ಕೆ ಬಂದಿದ್ದೆ. ಆದರೆ ಚುನಾವಣಾ ಅಖಾಡಾದಲ್ಲಿ ಅಂತಹ ವಾತಾವರಣ ಮೂಡಿಸುವಲ್ಲಿ ಆರ್ಎಸ್ಎಸ್ ನಡೆಸಿದ ಪಾತ್ರದ ಬಗ್ಗೆ ಹೊಸ ವಿಚಾರಗಳು ಬಯಲಾಗುತ್ತಿದೆ. ಜವಾಬ್ದಾರಿಯುತ ಸರ್ಕಾರವನ್ನು ಆಯ್ಕೆ ಮಾಡುವಂತೆ
ಪೊಲೀಸ್ ಗುಂಡಿಗೆ 31 ನಕ್ಸಲರು ಹತ: 10 ದಿನದಲ್ಲಿ 50 ನಕ್ಸಲರು ಬಲಿ
ಛತ್ತೀಸ್ಗಢ: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಬಸ್ತಾರ್ ವಿಭಾಗದ ಬಿಜಾಪುರದಲ್ಲಿ 31 ನಕ್ಸಲರು ಹತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಸೈನಿಕರು ಕೂಡಾ ಹುತಾತ್ಮರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಹಿರಿಯ ಪೊಲೀಸ್
ಸಿಎಂ ಫಡ್ನವೀಸ್ ಕರೆದ ಸಭೆಗೆ ಶಿಂಧೆ ಗೈರು: ‘ಮಹಾ’ ಬಿರುಕು
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತೆ ಗೈರು ಹಾಜರಾಗಿದ್ದಾರೆ. ಉನ್ನತ ಹುದ್ದೆಯನ್ನು ನಿರಾಕರಿಸಿದ ಬಗ್ಗೆ ಶಿವಸೇನೆ ಮುಖ್ಯಸ್ಥ ಶಿಂಧೆ ಇನ್ನೂ ಅಸಮಾಧಾನಗೊಂಡಿದ್ದಾರೆ ಮತ್ತು ಪೋಷಕ ಮಂತ್ರಿಗಳ ನೇಮಕದ ಬಗ್ಗೆಯೂ ಭಿನ್ನಾಭಿಪ್ರಾಯವಿದೆ ಎಂಬ ಊಹಾಪೋಹಗಳ
ಕರ್ನಾಟಕ ಪಬ್ಲಿಕ್ ಶಾಲೆಗೆ ಎಡಿಬಿ 2000 ಕೋಟಿ ರೂ. ಸಾಲ: ಮಧು ಬಂಗಾರಪ್ಪ
ಹೊಸದಾಗಿ ಆರಂಭಿಸಲಾಗುತ್ತಿರುವ 450 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಏಷ್ಯಾ ಅಭಿವೃದ್ಧಿ ಬ್ಯಾಂಕ್ 2,000 ಕೋಟಿ ರೂ. ದೀರ್ಘಾವಧಿ ಸಾಲ ನೀಡಲು ಮುಂದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ
ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಢ: 100ಕ್ಕೂ ಹೆಚ್ಚು ವಾಹನ ಭಸ್ಮ
ಪೊಲೀಸರು ಜಫ್ತಿ ಮಾಡಿದ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ಸಂಭವಿಸಿದೆ. ಶೇಷಾದ್ರಿಪುರಂ ಬಳಿಯ ಜೆಡಿಎಸ್ ಕಚೇರಿ ಪಕ್ಕದಲ್ಲಿರುವ ಜಕ್ಕರಾಯನ ಕೆರೆ ಮೈದಾನದಲ್ಲಿಈ ದುರ್ಘಟನೆ ಸಂಭವಿಸಿದ್ದು, 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಕಾರು, ಐದು ಆಟೋ, 50
ಬೇಂದ್ರೆ ಕೃಷ್ಣಪ್ಪ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಕೃಷ್ಣಪ್ಪ ಇನ್ನಿಲ್ಲ
ಬೆಂಗಳೂರು: ಬೇಂದ್ರೆ ಕೃಷ್ಣಪ್ಪ’ ಎಂದೇ ಹೆಸರಾಗಿದ್ದ ನಾಡೋಜ ಡಾ. ಜಿ. ಕೃಷ್ಣಪ್ಪ (77) ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರು ಸಮೀಪದ ಚೋಳನಾಯಕನಹಳ್ಳಿಯ ಕೃಷ್ಣಪ್ಪ ಜಿ. ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಮೃತರ ಪಾರ್ಥಿವ ಶರೀರವನ್ನು ಅವರ ಸ್ವಗೃಹ ನಂ. 26,
ಲಡ್ಡು ಮಹೋತ್ಸವದ ವೇಳೆ ವೇದಿಕೆ ಕುಸಿದು 6 ಮಂದಿ ಸಾವು!
ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಮಂದಿ ಭಕ್ತರು ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಭಾಗ್ ಪತ್ ನ ಬಾರೂತ್ ನಲ್ಲಿ ಮಂಗಳವಾರ ನಡೆದ ಜೈನ ಸಮುದಾಯದ ಲಡ್ಡು ಮಹೋತ್ಸವ ಕಾರ್ಯಕ್ರಮದಲ್ಲಿ
ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿಗೆ ಬಿಗ್ ರಿಲೀಫ್: ಇಡಿ ತನಿಖೆಗೆ ಹೈಕೋರ್ಟ್ ತಡೆ
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಇಡಿ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ