Menu

1.20 ಲಕ್ಷ ಕೋಟಿ ರೂ. ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಭೇಟಿ ಬಗ್ಗೆ ಕೇಳಿದಾಗ, “ಬಿಜೆಪಿ

ಬ್ಯಾಂಕ್ ಗೆ 7.17 ಕೋಟಿ ವಂಚಿಸಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ: ಕೋರ್ಟ್ ಮಹತ್ವದ ತೀರ್ಪು

ಬಿಜೆಪಿಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ನ್ಯಾ.ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ

ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ  ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ