Menu

ಗಂಡನ ಮೇಲಿನ ಕೋಪಕ್ಕೆ ಮಗುವನ್ನೇ ಕೊಂದ ಮಹಾತಾಯಿ

ಪತಿ ತಡವಾಗಿ ಮನೆಗೆ ಬಂದಿದ್ದಕ್ಕೆ ಜಗಳವಾಡಿದ ತಾಯಿ 18 ತಿಂಗಳ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ. ಪತಿ ನೀಡಿದ ದೂರಿನ ಅನ್ವಯ ಪೊಲೀಸರು ಮಗುವನ್ನು ಕೊಂದ ಆರೋಪಿ ತಾಯಿ ಅಶ್ವಿನಿಯನ್ನು ಬಂಧಿಸಿದ್ದಾರೆ. ಪತಿ ಮನೆಗೆ ತಡವಾಗಿ ಬಂದ ವಿಚಾರಕ್ಕೆ ಆರಂಭ ಗಲಾಟೆ ಮಗುವಿನ ಕೊಲೆಯಲ್ಲಿ ಅಂತ್ಯ ಕಂಡಿದೆ. ಸಿಟ್ಟಿನಲ್ಲಿದ್ದ ತಾಯಿ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ದಿನಗೂಲಿ ಕೆಲಸ ಮಾಡುತ್ತಿದ್ದ ಪತಿ