Sunday, September 13, 2026
Menu

ಸಹೋದ್ಯೋಗಿ ಜೊತೆ ಅಫೇರ್‌: ನೆಸ್ಲೆ ಸಿಇಒ ಲಾರೆಂಟ್ ವಜಾ

ಸಹೋದ್ಯೋಗಿ ಜೊತೆ ರೊಮ್ಯಾಂಟಿಕ್‌ ಸಂಬಂಧ ಇರಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದ ಬಳಿಕ ಸ್ವಿಟ್ಜರ್​ಲ್ಯಾಂಡ್ ನೆಸ್ಲೆ ಕಂಪನಿಯ ಸಿಇಒ ಲಾರೆಂಟ್ ಫ್ರೀಕ್ಸ್ ಅವರನ್ನು ವಜಾಗೊಳಿಸಲಾಗಿದೆ. ಫಿಲಿಪ್ ನವ್ರಾಟಿಲ್ ನೂತನ ಸಿಇಒ ಆಗಿ ನೇಮಕಗೊಂಡಿದ್ದಾರೆ. ತನಗೆ ನೇರವಾಗಿ ರಿಪೋರ್ಟ್ ಮಾಡುವ ಸಹೋದ್ಯೊಗಿ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಇರಿಸಿಕೊಂಡಿದ್ದ ಸಿಇಒ ಲಾರೆಂಟ್ ಫ್ರೀಕ್ಸ್ ಅವರನ್ನು ವಜಾಗೊಳಿಸಲಾಗಿದೆ. ಸಹೋದ್ಯೋಗಿ ಜೊತೆಗಿನ ಸಂಬಂಧವನ್ನು ಮುಚ್ಚಿಟ್ಟ ಕಾರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಹಿರಿಯ ಎಕ್ಸಿಕ್ಯೂಟಿವ್ ಆಗಿರುವ ಫಿಲಿಪ್ ನವ್ರಾಟಿಲ್