law and order
ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: ಸಿಎಂ ಸಿದ್ದರಾಮಯ್ಯ
ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು


