Menu

ಕಾನೂನುಗಳು ಜನಪರವಾಗಿವೆಯೇ ಎಂಬ ಅಭಿಪ್ರಾಯ ಸಂಗ್ರಹ ಮುಖ್ಯ; ಸಿಎಂ

ಕಾನೂನು ರೂಪಿಸುವುದು ಜನರ ಸಮಸ್ಯೆಗಳನ್ನು ಬಗೆಹರಿಸಲು, ಆದರೆ ಕಾನೂನುಗಳು ಜನಪರವಾಗಿವೆಯೇ ,ಇಲ್ಲವೇ ಎಂಬುದರ ಕುರಿತು ಅಭಿಪ್ರಾಯ ಸಂಗ್ರಹಣೆ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ  ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ವತಿಯಿಂದ  ಆಯೋಜಿಸಲಾಗಿದ್ದ “ನೂರು ಕಾನೂನುಗಳು – ನೂರು ಅಭಿಮತಗಳು” ಮೂರು ಸಂಪುಟಗಳ ಲೋಕಾರ್ಪಣೆ ಹಾಗೂ ಕಾನೂನು ಸಂಶೋಧಕರು, ತಜ್ಞರು ರಚಿಸಿದ 105 ಕರಡು ಮಾದರಿ ಮಸೂದೆಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಕಾನೂನು ಮತ್ತು ಸಂಸದೀಯ