Menu

ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಅರೆಸ್ಟ್!

ಬೆಂಗಳೂರಿನ ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್, ಪುತ್ರ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ನನ್ನು ಕೋಡಿಗೆಹಲ್ಲಿ ಪೊಲೀಸರು ಬಂಧಿಸಿದ್ದಾರೆ. ಗಲಾಟೆಯಲ್ಲಿ ಲಾಯರ್ ಜಗದೀಶ್ ಗಾಯಗೊಂಡಿದ್ದು, ಪೊಲೀಸರೇ ಚಿಕಿತ್ಸೆ ಕೊಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದ ಜಗದೀಶ್,