Menu

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕರಾಗಿದ್ದು, ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಅವರ ಮೇಲೆ ಬೈಕ್ ಮೇಲೆ ಬಂದ

ಗೃಹಲಕ್ಷ್ಮೀ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ: ಸಭಾತ್ಯಾಗ ಮಾಡಿದ ವಿಪಕ್ಷಗಳು!

ಗೃಹಲಕ್ಷ್ಮೀ ಹಣ ಬಿಡುಗಡೆ ಕುರಿತು ನೀಡಿದ ಮಾಹಿತಿ ತಪ್ಪಾಗಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ ವ್ಯಕ್ತಪಡಿಸಿದ ನಂತರವೂ ಸುಮ್ಮನಾಗದ ವಿಪಕ್ಷ ಸದಸ್ಯರು ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದ ಘಟನೆ ಬುಧವಾರ ನಡೆಯಿತು. ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರದಲ್ಲಿ ಸದನಕ್ಕೆ ತಪ್ಪು

ರಾಜ್ಯದ ಮಹಿಳೆಯರಿಗೆ 3 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿಯಲ್ಲಿ ಸಾಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ವಿವಿಧೋದ್ದೇಶ ಸಹಕಾರ ಸಂಘದಿಂದ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 3 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ. ಬೆಂಗಳೂರಿನಲ್ಲಿ ನ.19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ

ಬೆಳಗಾವಿಯಲ್ಲಿ ಇಂದು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ‌ ಸೀಮಂತ!

ಬೆಳಗಾವಿ: ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ‌ ಸೀಮಂತ ಕಾರ್ಯಕ್ರಮವನ್ನು ಸೋಮವಾರವಾದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದು,ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

2ನೇ ಬಾರಿ ನೋಟಿಸ್: ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!

ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್