Menu

ಭಾರತದಲ್ಲಿ12 ಸಾವಿರ ಉದ್ಯೋಗಿಗಳ ವಜಾಗೊಳಿಸಿದ ಒರಾಕಲ್‌

ಅಮೆರಿಕದ ಐಟಿ ಕಂಪನಿ ಒರಾಕಲ್‌ ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ, ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಕಂಪನಿಯು ಜಾಗತಿಕವಾಗಿ 30,000 ಉದ್ಯೋಗಗಳನ್ನು ಕಡಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಒರಾಕಲ್‌ ಕಂಪನಿಯು ಭಾರತದಲ್ಲಿ ಒಟ್ಟು 30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ. ಈಗಾಗಲೇ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಇನ್ನಷ್ಟು ಕಡಿತ ಸಾಧ್ಯತೆಯಿದ್ದು, ಉದ್ಯೋಗಿಗಳು ಅತಂತ್ರರಾಗಿದ್ದಾರೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಲು ಒರಾಕಲ್‌