leadership qualities
ಯುವ ಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ: ಡಿಸಿಎಂ
“ವಿದ್ಯಾರ್ಥಿ, ಯುವ ಜನರಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕಿದೆ. ಮತದಾನ, ಪ್ರಜಾಪ್ರಭುತ್ವದ ಮೌಲ್ಯವನ್ನು ಅರಿತುಕೊಳ್ಳಲು ‘ನನ್ನ ಮತ, ನನ್ನ ಹಕ್ಕು’ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾನ ಮದ್ದುಗುಂಡಿಗಿಂತ ಬಲಾಢ್ಯ ಎನ್ನುವ ಮಾತಿದೆ. ಮಹಾರಾಜರು ಮನೆಯಲ್ಲಿ ಕುಳಿತಿದ್ದಾರೆ. ಮತದಾನದ ಹಕ್ಕಿನಿಂದ ಆಯ್ಕೆಯಾದವರು ಜನಸೇವೆ ಮಾಡುತ್ತಿದ್ದಾರೆ. ನಾನು, ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರ ಉದಯವಾಗಿದ್ದೇ ಮತದಾನದ


