leaves body in auto
ಬೆಂಗಳೂರಿನಲ್ಲಿ ಮಹಿಳೆಯ ಕೊಂದು ಶವ ಆಟೋದಲ್ಲಿಟ್ಟು ಪ್ರಿಯಕರ ಪರಾರಿ
ಬೆಂಗಳೂರಿನ ತಿಲಕ್ನಗರ ಮುಖ್ಯರಸ್ತೆಯಲ್ಲಿ ನಾಲ್ಕು ಮಕ್ಕಳ ತಾಯಿಯನ್ನು ಹತ್ಯೆಗೈದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿದ್ದಾನೆ. ಸಲ್ಮಾ(35) ಹತ್ಯೆಯಾದ ಮಹಿಳೆ, ಪ್ರಿಯಕರ ಸುಬ್ಬುಮಣಿ ಕೊಲೆ ಆರೋಪಿ. ಆಟೋದಲ್ಲಿ ಮೃತದೇಹ ಇರುವುದನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೇಸ್ ದಾಖಲಿಸಿಕೊಂಡು ತಿಲಕ್ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತಿಲಕ್ನಗರ ಠಾಣಾ ವ್ಯಾಪ್ತಿಯಲ್ಲಿ ಸುಬ್ಬುಮಣಿ ವಾಸವಿದ್ದ. ಪತಿ ಮೃತಪಟ್ಟ ನಂತರ ಸುಬ್ಬುಮಣಿ ಮತ್ತು ಸಲ್ಮಾ ಮಧ್ಯೆ ಗೆಳೆತನವಿತ್ತು. ರಾತ್ರಿ ಇಬ್ಬರ ನಡುವೆ

