Lebanon attack
ಕದನ ವಿರಾಮ ಮಧ್ಯೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮತ್ತೆ ಹರ್ಮುಜ್ ಮುಚ್ಚಿದ ಇರಾನ್
ಅಮೆರಿಕ- ಇರಾನ್ ಕದನ ವಿರಾಮದ ಮಧ್ಯೆಯೇ ಇಸ್ರೇಲ್ ಲೆಬನಾನ್ ಮೇಲೆ ದಾಳಿಗಳನ್ನು ನಡೆಸಿದ್ದು 100 ಜನರು ಮೃತಪಟ್ಟಿದ್ದು, 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯನ್ನು ಖಂಡಿಸಿರುವ ಇರಾನ್ ಹರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಲೆಬನಾನ್ ಮೇಲಿನ ದಾಳಿ ಮೂಲಕ ಇಸ್ರೇಲ್ ಕದನವಿರಾಮ ಉಲ್ಲಂಘನೆ ಮಾಡಿದೆ ಎಂದು ಇರಾನ್ ಹೇಳಿದ್ದು, ಈ ಕದನ ವಿರಾಮದಲ್ಲಿ ಲೆಬನಾನ್ ಸೇರ್ಪಡೆಯಾಗಿಲ್ಲ ಎಂದು ಅಮೆರಿಕ ಹೇಳಿತ್ತು. ಇರಾನ್ ಲೆಬನಾನ್ ಮೇಲಿನ ದಾಳಿಯನ್ನು ಖಂಡಿಸಿ ಮತ್ತೆ ಜಲಸಂಧಿಯನ್ನು


