lecturers demands
ನ. 7ರಂದು ರಾಜ್ಯಾದ್ಯಂತ ಪಿಯು ಉಪನ್ಯಾಸಕರ ಪ್ರತಿಭಟನೆ
ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದಾದ್ಯಂತ ಪಿಯು ಉಪನ್ಯಾಸಕರು ನ. 7ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಿಯು ಪರೀಕ್ಷಾ ವಿಭಾಗವನ್ನು ಪ್ರತ್ಯೇಕಗೊಳಿಸಬೇಕು, ಪಿಯು ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗೆ ಅಕಾಡೆಮಿ ಕೌನ್ಸಿಲ್ ಸಮಿತಿ ರಚಿಸಬೇಕು ಎಂಬುದು ಅವರ ಬೇಡಿಕೆಯಾಗಿದೆ. ಪಿಯು ಉಪನ್ಯಾಸಕರು 9 ಮತ್ತು 10ನೇ ತರಗತಿಗೂ ಪಾಠ ಮಾಡಲು ಅವಕಾಶವಾಗುವಂತೆ ಇಲಾಖೆ ತಿದ್ದುಪಡಿ ಮಾಡಿರುವ ನಿಯಮಾವಳಿ ಕಡತವನ್ನು ಶಿಕ್ಷಣ ಸಚಿವರು ತಿರಸ್ಕರಿಸಬೇಕು, ಕೆಪಿಎಸ್


