Menu

ಅಬಕಾರಿ ಅಕ್ರಮದಲ್ಲಿ ಹೆಸರು ದುರ್ಬಳಕೆ: ಕಾನೂನು ಕ್ರಮದ ಎಚ್ಚರಿಕೆಯಿತ್ತ ಸಚಿವ ತಿಮ್ಮಾಪೂರ

ಯಾವನೋ ಒಬ್ಬ ಆಡಿಯೋ ದುರುಪಯೋಗ ಮಾಡಿಕೊಂಡು ನನ್ನ ಹಾಗೂ ನನ್ನ ಮಗನ ಹೆಸರನ್ನು ಹೇಳುತ್ತಿದ್ದಾನೆ. ಕೆಲ ಅಧಿಕಾರಿಗಳ ಹೆಸರನ್ನು ತೆಗೆದುಕೊಂಡಿದ್ದಾನೆ. ಅವನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ಡಿಸಿ ಸುಪರಿಂಡೆಂಟ್ ಒಬ್ಬ ಕಾನ್ಸ್ಟೇಬಲ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಅವರನ್ನು ಈಗಾಗಲೇ ಅರೆಸ್ಟ್ ಕೂಡ ಮಾಡಿದ್ದಾರೆ. ನಂತರ ನಾವು ಅವರನ್ನು ನಾವು ಸಸ್ಪೆಂಡ್ ಮಾಡಿದ್ದೇವೆ ಎಂದರು. ರೆವೆನ್ಯು

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ; ಕಾನೂನು ಚೌಕಟ್ಟಿನಲ್ಲಿ ಕ್ರಮವೆಂದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಇತ್ತೀಚೆಗೆ ನಡೆದ ಘಟನೆಯ ಕುರಿತು ಕಾನೂನು ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬೇಕು. ಅ ಎಲ್ಲಾ ಕ್ರಮವನ್ನು ಅನುಸರಿಸುವ ಮೂಲಕ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ರಾಯಚೂರು ನಗರದ ಹೊರವಲಯದ ನೂತನ