Wednesday, August 26, 2026
Menu

ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ

ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಬಳಿ ಚಿರತೆ ಮೇಕೆಯನ್ನು ಹೊತ್ತೊಯ್ದ ಸ್ಥಳದಲ್ಲಿ  ಕೂಂಬಿಂಗ್ ನಡೆಸುವಾಗ ಅರಣ್ಯ ಇಲಾಖೆಯ ಆನೆ ಕಾವಲುಪಡೆ ಸಿಬ್ಬಂದಿ ಬಂಗಾರ್ ಎಂಬವವರ ಮೇಲೆ  ಚಿರತೆ  ದಾಳಿ ನಡೆಸಿದ್ದು ಕತ್ತು, ತಲೆ, ಕೈ ಗಳನ್ನು ಗಾಯಗೊಳಿಸಿದೆ. ಮೇಕೆಯನ್ನು ಹೊತ್ತೊಯ್ದ  ಸಂದರ್ಭದಲ್ಲಿ ರೈತರು  ಅರಣ್ಯಾದಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ಅನೆ ಕಾವಲು ಪಡೆಯ ಸಿಬ್ಬಂದಿ ತೆರಳಿ ಮೇಕೆಯನ್ನು ಹೊತ್ತೊಯ್ದ ಸ್ಥಳದಲ್ಲಿ  ಕೂಗಾಡಿ ಪಟಾಕಿ ಹೊಡೆದು ಕೂಗಿಕೊಂಡಾಗ ಚಿರತೆ ಓಡಿ