Libya
ಅಪರಿಚಿತರಿಂದ ಮುಅಮ್ಮರ್ ಗಡಾಫಿಯ ಪುತ್ರ ಸೈಪ್‌ಗೆ ಗುಂಡಿಕ್ಕಿ ಹತ್ಯೆ
ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಅಪರಿಚಿತ ಬಂದೂಕುಧಾರಿಗಳು ಜಿಂಟಾನ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2021ರಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯತ್ನಿಸಿದ್ದ ಸೈಪ್‌ಗೆ ತೀವ್ರ ವಿರೋಧ ಎದುರಾಗಿತ್ತು. 53 ವರ್ಷದ ಸೈಫ್ ತಮ್ಮ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ತಂದೆಯ ಆಡಳಿತದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾಗಿ ಸೈಫ್ ಗುರುತಿಸಿಕೊಂಡಿದ್ದರು. ಸೈಫ್ ಅವರ ವಕೀಲ ಖಲೀದ್ ಅಲ್-ಝೈದಿ ಮತ್ತು ರಾಜಕೀಯ ಪ್ರತಿನಿಧಿಗಳು ವಾಯುವ್ಯ


