life term imprisonment
ಉನ್ನಾವೊ ರೇಪ್ ಕೇಸ್: ಬಿಜೆಪಿ ಮಾಜಿ ಶಾಸಕ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಉನ್ನಾವೊದಲ್ಲಿ 2017ರಲ್ಲಿ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಸೆಂಗಾರ್‌ಗೆ ನಾಲ್ಕು ವಾರಗಳ ನೋಟಿಸ್ ಜಾರಿಗಒಳಿಸಿ, ಸಂತ್ರಸ್ತೆಯೂ ಮಧ್ಯಪ್ರವೇಶಿಸಲು ಅವಕಾಶ ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ರದ್ದಾಗಿದ್ದರೂ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ


