life threat
ಬೆಂಗಳೂರಿನ ಮಹಿಳೆಗೆ ಇಂದೋರ್ ವ್ಯಕ್ತಿಗಳಿಂದ ಜೀವಬೆದರಿಕೆ
ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿಯಲ್ಲಿ ವಾಸಿಸುವ ಪ್ರಿಯಾಂಕ ರಾಯ್ ಅವರಿಗೆ ಇಂದೋರ್ ಮೂಲದ ವ್ಯಕ್ತಿಗಳು ಲೈಂಗಿಕ ಕಿರುಕುಳ ಮತ್ತು ಅಪಹರಣದ ಬೆದರಿಕೆ ಹಾಗೂ ಜೀವ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ವಾಟ್ಸಾಪ್‌ನಲ್ಲಿ ಶಾರ್ಪ್‌ಶೂಟರ್ ಪೋಟೊ ಕಳುಹಿಸಿ ಹಣ ಕೊಡದಿದ್ದರೆ ಮೂರು ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳನ್ನು ಅಪಹರಿಸಿ ವೇಶ್ಯಾವಾಟಿಕೆ ಕೇಂದ್ರಕ್ಕೆ ಮಾರಾಟ ಮಾಡುವುದಾಗಿ ಹೆದರಿಸಲಾಗಿದೆ. ವಾಟ್ಸಾಪ್ ಮತ್ತು ಕರೆಗಳ ಮೂಲಕ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಸಂತ್ರಸ್ತೆ ಮಹಿಳಾ
ಸರ್ಕಾರಿ ಆಸ್ಪತ್ರೆ ವಿರುದ್ಧ ದೂರಿತ್ತ ಕೆಆರ್‌ಎಸ್ ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ, ಕೇಸ್ ದಾಖಲು
ಬೀದರ್‌ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ದೂರು ನೀಡಿದ KRS ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಧನ್ನೂರ (ಕೆ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ ವಿರುದ್ಧ ದೂರು ನೀಡಿದ್ದಕ್ಕೆ ಅವರ ತಾಯಿಯಿಂದ ಬೆದರಿಕೆ ಬಂದಿರುವುದಾಗಿ ಸಂಗಮೇಶ್ ಬಿರದಾರ



