lifestyles
ಬದಲಾದ ಜೀವನಶೈಲಿಯ ಪ್ರತಿಬಿಂಬ ಕ್ಯಾನ್ಸರ್
ಹಿಂದಿನ ಕಾಲದಲ್ಲಿ ಪರಿಣಿತ ವೈದ್ಯರ ಸೇವೆ, ಅತ್ಯಾಧುನಿಕ ತಂತ್ರಜ್ಞಾನ ದುರ್ಲಭವಾಗಿತ್ತು. ಬಡತನ, ಅನಕ್ಷರತೆ, ಮಡುಗಟ್ಟಿ ನಿಂತ ಮೂಢನಂಬಿಕೆ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರೋಗ ಪತ್ತೆ ಹಚ್ಚುವ ಹೊತ್ತಿಗೆ ಪರಿಸ್ಥಿತಿ ಕೈಮೀರಿ ಹೋಗುತ್ತಿತ್ತು. ಈ ಕಾರಣದಿಂದಲೇ ಕ್ಯಾನ್ಸರ್ ಗುಣಪಡಿಸ ಲಾಗದ ಕಾಯಿಲೆ ಎಂಬ ಹಣೆಪಟ್ಟಿ ಪಡೆದುಕೊಂಡಿತ್ತು. ತಂತ್ರಜ್ಞಾನ ಕ್ರಾಂತಿ, ಪರಿಣಿತ ವೈದ್ಯರ ಲಭ್ಯತೆ, ಏರಿದ ಜನರ ತಿಳಿವಳಿಕೆ ಮಟ್ಟದಿಂದ ಕ್ಯಾನ್ಸರ್ ರೋಗ ಮಟ್ಟ ಹಾಕಲು ಇಂದು ಸಾಧ್ಯವಾಗಿದೆ. ಇದು ಗರ್ಭಗೊರಳಿನ ಕ್ಯಾನ್ಸರ್


