Menu

ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್‌   ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಲೈನ್ ಮೆನ್ ಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ 3 ಸಾವಿರ ಲೈನ್ ಮನ್ ಗಳ ನೇಮಕ ಪ್ರಕ್ರಿಯೆಯನ್ನು