Wednesday, September 23, 2026
Menu

ಲಿಂಗಸೂಗೂರಿನಲ್ಲಿ ಆಸ್ತಿಗಾಗಿ ತಾಯಿಯ ಕೊಲೆಗೈದ ಮಗ

ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ಆಸ್ತಿಗಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಗನೊಬ್ಬನ ತಾಯಿಯ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನು ಕೊಲೆ ಮಾಡಿ ಪರಾರಿಯಾದವ. ಕುಮಾರ ಮದ್ಯದ ಅಮಲಿನಲ್ಲಿ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕುಮಾರ ಗ್ರಾಮಕ್ಕೆ ಬಂದಿದ್ದ. ಪಿತ್ರಾರ್ಜಿತ ಮೂರು ಎಕರೆ ಜಮೀನನ್ನು ಅಣ್ಣ ತಮ್ಮಂದಿರಿಬ್ಬರಿಗೆ ಪಾಲು ಮಾಡುವಂತೆ

ಡಿಪೋ ವ್ಯವಸ್ಥಾಪಕನ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನ

ಲಿಂಗಸುಗೂರು ಪಟ್ಟಣದ ಬಸ್ ಡಿಪೋ ವ್ಯವಸ್ಥಾಪಕ ರಾಹುಲ್ ಅವರ ಕಾರ್ಯವೈಖರಿಗೆ ಬಸ್ ಚಾಲಕ ಅಬ್ದುಲ್ ಸಾಬ ಬೇಸತ್ತು ಬಸ್ ಡಿಪೋದಲ್ಲೇ  ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪತ್ರಕರ್ತರ ಜೊತೆ ಚಾಲಕ ಮಾತನಾಡಿ,  ನಾನು 18ವರ್ಷದಿಂದ ಚಾಲಕನಾಗಿ  ಕಾರ್ಯ ನಿರ್ವಹಿಸುತ್ತಿದ್ದೇನೆ.  ವ್ಯವಸ್ಥಾಪಕ