Menu

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು, ಯತ್ನಾಳ್​ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗೆ ಆಗಮಿಸುವಂತೆ ಸ್ವಾಮೀಜಿ ಮನವಿ ಮಾಡಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವ ಕ್ರಮ ಖಂಡಿಸಿ ಬೆಳಗಾವಿಯ