Lingayat religion
ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್
ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ ನಮ್ಮ ಮುಂದೆ ಬೇರೆ ಯಾವುದೇ ಮುಂದೆ ಬೇರೆ ಯಾವುದೇ ಆಲೋಚನೆಗಳಿಲ್ಲ. ಅವುಗಳ ಬಗ್ಗೆ ನಾವು ಚಿಂತಿಸುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿ ದ್ದಾರೆ. ಲಿಂಗಾಯತ ಧರ್ಮದ


