Menu

ಹಿಂದೂ ಧರ್ಮದ ಮೂಢನಂಬಿಕೆಗಳ ವಿರೋಧ ಲಿಂಗಾಯತ ಧರ್ಮದ ವೈಶಿಷ್ಟ್ಯತೆ

ಬೆಳಗಾವಿ ನಗರದ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ “ಬಸವ ಸಂಸ್ಕೃತಿ ಅಭಿಯಾನ” ಕಾರ್ಯಕ್ರಮ ನಡೆಯಿತು. ಗದುಗಿನ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, “ಹಿಂದೂ ಧರ್ಮ ಎನ್ನುವುದು ಧರ್ಮವಲ್ಲ, ಅದು ಒಂದು ಜೀವನ ಪದ್ಧತಿ. ಆದರೆ, ಲಿಂಗಾಯತ ಪ್ರತ್ಯೇಕ ಧರ್ಮವಾಗಿದ್ದು, ಅದು ಎಂದಿಗೂ ಹಿಂದೂ ಧರ್ಮವನ್ನು ಟೀಕಿಸಿಲ್ಲ. ಬದಲಾಗಿ ಅಲ್ಲಿನ ಕಂದಾಚಾರ, ಮೂಢನಂಬಿಕೆ ಮತ್ತು ಮೇಲು-ಕೀಳು ಭಾವನೆಗಳನ್ನು ಮಾತ್ರ ವಿರೋಧಿಸಿದೆ” ಎಂದು ಸ್ಪಷ್ಟಪಡಿಸಿದರು. ಲಿಂಗಾಯತ ಧರ್ಮಕ್ಕೆ