liquor licenses
ಖಜಾನೆ ತುಂಬಿಸಲು ಸರ್ಕಾರದಿಂದ 569 ಮದ್ಯ ಲೈಸೆನ್ಸ್ ಇ- ಹರಾಜು
ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಇತ್ತೀಚೆಗೆ ಮನವಿ ಮಾಡಿದೆ, ಇದೀಗ ಸರ್ಕಾರ ರಾಜ್ಯದ 569 ವೈನ್ ಸ್ಟೋರ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಲೈಸೆನ್ಸ್ ಇ-ಹರಾಜಿಗೆ ಮುಂದಾಗಿದೆ. ಮದ್ಯ ಮಾರಾಟ ಇಳಿಕೆಯಾಗಿದ್ದು, ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾದ ಅಬಕಾರಿ ಇಲಾಖೆ, ರಾಜ್ಯದ 569 ವೈನ್ ಸ್ಟೋರ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ಲೈಸೆನ್ಸ್ ಹರಾಜಿಗೆ ಕ್ರಮ ಕೈಗೊಂಡಿದೆ. 477 ವೈನ್ ಶಾಪ್ ಹಾಗೂ 92


