Live in Relationship
ಲಿವ್ ಇನ್ ಜೋಡಿ: ಮತ್ತೊಬ್ಬನಿಗೆ ಸಂದೇಶ ಕಳಿಸುತ್ತಿರುವುದಕ್ಕೆ ಬಾಲಕಿಯ ಕೊಲೆಗೈದ ಬಾಲಕ
ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಅಪ್ರಾಪ್ತ ವಯಸ್ಕ ಜೋಡಿಯಲ್ಲಿ ಬಾಲಕಿ ಮತ್ತೊಬ್ಬನಿಗೆ ಮೆಸೇಜ್ ಮಾಡುತ್ತಿರುವುದನ್ನು ಗಮನಿಸಿದ ಬಾಲಕ ಆಕೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಕೊಲೆಯನ್ನು ಮುಚ್ಚಿ ಹಾಕಲು ಆರೋಪಿ ಬಾಲಕ ಇತರ ಇಬ್ಬರೊಂದಿಗೆ ಸೇರಿ ಮೃತದೇಹವನ್ನು ಕೃಷಿ ಜಮೀನಿನಲ್ಲಿ ಹೂತುಹಾಕಿದ್ದ. ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಲನಾಥ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವತಿಯ ಪೋಷಕರು ನಾಪತ್ತೆ ದೂರು
ಲಿವ್ ಇನ್ ರಿಲೇಷನ್‌ಶಿಪ್: ಮಗು ಅನುಮಾನಾಸ್ಪದ ಸಾವು
ಲಿವ್ ಇನ್ ರಿಲೇಷನ್‌ಶಿಪ್ ಜೋಡಿಯೊಂದಿಗೆ ಇದ್ದ ಎರಡು ವರ್ಷದ ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ನಡೆದಿದೆ. ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದು, ಅವರ ಎರಡು ವರ್ಷದ ಮಗು ಕಾರ್ಲೆಟ್ ಡೈಸಿ ಮೃತಪಟ್ಟಿದೆ.
ನಾಲ್ಕು ಮದುವೆಯಾದವನ ಜೊತೆ ಲಿವ್ ಇನ್ ಸಂಬಂಧ: ಮಗುವಾದ ಮೇಲೆ ರೇಪ್ ಕೇಸ್
ಸಹಮತದ ಸಹಬಾಳ್ವೆಯಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಲ್ಲ, ಅಂತಹ ಸಂಬಂಧದಿಂದ ಜನಿಸಿದ ಮಗುವಿಗೆ ಜೀವನಾಂಶ ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಯುವಕನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದು, ಮಗುವಾದ ಬಳಿಕ ಆತ ಮದುವೆಗೆ ನಿರಾಕರಿಸಿದಾಗ ಯುವತಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್
ಲಿವ್ ಇನ್ ರಿಲೇಷನ್‌ಶಿಪ್ ಬೇಡ: ಬುದ್ಧಿ ಹೇಳಿದ ತಂದೆ, ತಾಯಿ, ತಂಗಿಯ ಕೊಲೆಗೈದ ಯುವತಿ
ಲಿವ್-ಇನ್ ರಿಲೇಷನ್‌ಶಿಪ್‌ಗೆ ವಿರೋಧ ವ್ಯಕ್ತಪಡಿಸಿ, ಬುದ್ಧಿ ಹೇಳಿ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದ ತಂದೆ, ತಾಯಿ, ತಂಗಿಯನ್ನು ಪ್ರಿಯಕರನೊಂದಿಗೆ ಸೇರಿ ಯುವತಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಕೆಆರ್ ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಮಗಳು
ಇನ್‌ಸ್ಟಾದಲ್ಲಿ ಪರಿಚಯ, ಲಿವ್‌ಇನ್: ಯುವತಿಯ ಕತ್ತು ಹಿಚುಕಿ ಕೊಂದ ಯುವಕ
ಬೆಂಗಳೂರಿನ ಮಲ್ಲೇಶ್ವರದ ಮನೆಯೊಂದರಲ್ಲಿ ಯುವಕ ಲಿವ್-ಇನ್ ಗೆಳತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ. ಸಕಲೇಶಪುರದ ೨೦ ವರ್ಷದ ಯುವತಿ ಅನುಷಾ ಕೊಲೆಯಾದವಳು, ಅದೇ ಊರಿನ ಶರತ್ ಕೊಲೆ ಆರೋಪಿ. ಆತ ವೃತ್ತಿಯಲ್ಲಿ ವಾಟರ್ ಟ್ಯಾಂಕರ್ ಚಾಲಕ.
ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್‌ನಲ್ಲಿದ್ದ ರೇಡಿಯೊ ಜಾಕಿ ಸುಸೈಡ್
ರೇಡಿಯೋ ಜಾಕಿಯಾಗಿದ್ದ ಮುಂಬೈನ ಮಹಿಳೆ ಮನಿಷಾ ಎಂಬವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್ ಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡ, ಮಕ್ಕಳ ತೊರೆದಿದ್ದ ಮಹಿಳೆ ಜೊತೆ ಲಿವ್-ಇನ್ ರಿಲೇಷನ್‌ಶಿಪ್: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನ ಶವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ದಾವಣಗೆರೆಯ
ಲಿವ್-ಇನ್‌ನಲ್ಲಿದ್ದಾತ ಬೇರೆಯವಳೊಂದಿಗೆ ಮದುವೆ: ವೀಡಿಯೊ ಮಾಡಿಟ್ಟು ಮಹಿಳೆ ಸುಸೈಡ್
ನಾಲ್ಕು ವರ್ಷ ನನ್ನ ಜೊತೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್ ಬೇರೆ ಮಹಿಳೆಯನ್ನು ಮದುವೆಯಾಗುತ್ತಿರುವುದಾಗಿ ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಆಕೆ ವೀಡಿಯೊ ಮಾಡಿಟ್ಟು, ತಾಜ್‌ಗಂಜ್ ಪೊಲೀಸ್ ಠಾಣೆಯ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ
ವಿವಾಹಿತನ ಲಿವ್ ಇನ್ ರಿಲೇಷನ್‌ಶಿಪ್: ಯುವತಿಯಿಂದ ಹಣ, ಚಿನ್ನ ಲೂಟಿ, ಆಕೆ ತಂಗಿ ಮೇಲೂ ರೇಪ್
ತಾನು ಮದುವೆಯಾಗಿರುವುದನ್ನು ಮುಚ್ಚಿಟ್ಟು, ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದಾತ ಬೆದರಿಸಿ ಆಕೆಯಿಂದ 37 ಲಕ್ಷ ರೂ. ಪಡೆದು ಮನೆಯಿಂದ 559 ಗ್ರಾಂ ಚಿನ್ನಾಭರಣ ಕದ್ದು, ಆಕೆ ತಂಗಿ ಮೇಲೂ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಂಗಳೂರಿನ ಬಾಗಲಗುಂಟೆ ಪೊಲೀಸ್
ಮದುವೆ ವಯಸ್ಸಾಗದಿದ್ರೂ ಲಿವ್ ಇನ್ ರಿಲೇಷನ್‌ಶಿಪ್ ಒಕೆ ಎಂದ ರಾಜಸ್ಥಾನ ಹೈಕೋರ್ಟ್
ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿರಲು ಯುವಕ ಯುವತಿ ಅರ್ಹರಾಗಿರುತ್ತಾರೆ, ಅವರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲಾಗುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ. ಕೋಟಾದ 18 ವರ್ಷದ ಯುವತಿ ಮತ್ತು 19 ವರ್ಷದ ಯುವಕ ರಕ್ಷಣೆ ಕೋರಿ ಸಲ್ಲಿಸಿದ ಅರ್ಜಿಯ




