Menu

ಪ್ರೀತಿಸಿ ಲಿವ್‌ ಇನ್‌ ಟುಗೆದರ್‌ ಬಳಿಕ ಮದುವೆ: ಕೆಲವೇ ಗಂಟೆಗಳಲ್ಲಿ ವಿಚ್ಛೇದನ

ಎರಡ್ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಲಿವ್‌ ಇನ್‌ ಟುಗೆದರ್‌ ಬಳಿಕ ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ವಿಚ್ಛೇದನ ಪಡೆದುಕೊಂಡ ಪ್ರಕರಣ ಪುಣೆಯಲ್ಲಿ ನಡೆದಿದೆ. ಮದುವೆ ಆಗಿ 24 ಗಂಟೆಯೊಳಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ದಂಪತಿ ವಿಚ್ಛೇದನ ಪಡೆದಿದ್ದಾರೆ. ಮದುವೆಯಾದ ಕೂಡಲೇ ಇಬ್ಬರ ನಡುವೆ ಭಿನ್ನಾಭಿಪ್ರಾಯವುಂಟಾಗಿ ಜೊತೆಗಿರಲು ಸಾಧ್ಯವೇ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಪರಸ್ಪರ ಒಪ್ಪಿಗೆ ನೀಡಿ ಬೇರೆಯಾಗಿ ನಂತರ ವಿಚ್ಛೇದನ ನಡೆಯಿತು. ಇಬ್ಬರೂ ನಾಲ್ಕು ವರ್ಷಗಳಿಂದ ಪರಿಚಿತರು,

ಬೆಂಗಳೂರಿನಲ್ಲಿ 26 ರ ಮಹಿಳೆ, 52 ವರ್ಷದ ಪುರುಷ ಲಿವ್‌ ಇನ್‌ ಟುಗೆದರ್‌: ಹೊಸ ಸ್ನೇಹಿತನೊಂದಿಗಿದ್ದ ಮಹಿಳೆಯ ಕೊಲೆಗೈದ ಪಾರ್ಟ್‌ನರ್‌

ಬೆಂಗಳೂರಿನಲ್ಲಿ  26 ವರ್ಷದ ಮಹಿಳೆಯ ಜೊತೆ 52 ವರ್ಷದ ಪುರುಷ ಸಹಜೀವನ ನಡೆಸುತ್ತಿದ್ದು, ಈ ಸಂಬಂಧವು ಮಹಿಳೆಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಪೆಟ್ರೊಲ್ ಎರಚಿ ಮಹಿಳೆಯನ್ನು ಸಂಗಾತಿಯಾಗಿದ್ದ ವ್ಯಕ್ತಿ ಬರ್ಬರವಾಗಿ ಸಾಯಿಸಿದ್ದಾನೆ. ವನಜಾಕ್ಷಿ ಕೊಲೆಯಾದ ಮಹಿಳೆ, ಕ್ಯಾಬ್ ಚಾಲಕ ವಿಠಲ ಕೊಲೆಗಾರನಾಗಿದ್ದು,