live suicide
ಮಡಿಕೇರಿ: ಪತ್ನಿಗೆ ವೀಡಿಯೊ ಕಾಲ್ ಮಾಡಿ ಪತಿ ಲೈವ್ ಸುಸೈಡ್
ಮಡಿಕೇರಿ ಸಮೀಪದ ಸಿಂಕೋನ ಎಂಬಲ್ಲಿ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಎಂಬಾತ ಪತ್ನಿಗೆ ವೀಡಿಯೊ ಕಾಲ್ ಮಾಡಿ ಲೈವ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ತವರಿನಲ್ಲಿದ್ದ ಪತ್ನಿ ಜ್ಯೋತಿಯನ್ನು ಮನೆಗೆ ಕರೆದಿದ್ದು ಆಕೆ ಬರಲಿಲ್ಲ ಎಂದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಶನಿವಾರ ಸಂಜೆ ಸಂಜೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡುತ್ತಿರುವುದನ್ನು ಲೈವ್ ಆಗಿ


