Menu

ಲಿವ್‌ ಇನ್‌ ಟುಗೆದರ್‌: ಬೆಂಗಳೂರಿನಲ್ಲಿ ಮಹಿಳೆಯ ಕೊಂದು ವ್ಯಕ್ತಿ ಸುಸೈಡ್‌

ಲಿವ್‌ ಇನ್‌ ಟುಗೆದರ್‌ನಲ್ಲಿದ್ದ ಮಹಿಳೆಯನ್ನು ಕೊಂದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದ ಮನೆಯೊಂದರಲ್ಲಿ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ 49 ವರ್ಷದ ಲಲಿತಾ ಎಂಬಾಕೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಅಂದರೆ ಇಂದು ಮನೆಯ ಬಾಗಿಲು ತೆರೆದಿದ್ದರೂ ಯಾರು ಕಾಣಿಸದ ಕಾರಣ ಅನುಮಾನಗೊಂಡ ಪಕ್ಕದ ಮನೆಯವರು ಬಂದು ನೋಡಿದಾಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಗಂಡ ಮೃತಪಟ್ಟ ಬಳಿಕ

ಲಿವ್‌ ಇನ್‌ ಟುಗೆದರ್‌: ಮದುವೆ ನಿರಾಕರಣೆ ಗಂಭೀರ ಅಪರಾಧವಲ್ಲವೆಂದ  ಅಲಹಾಬಾದ್‌ ಹೈಕೋರ್ಟ್‌

ಲಿವ್‌ ಇನ್‌ ಟುಗೆದರ್‌ನಲ್ಲಿದ್ದ ವ್ಯಕ್ತಿ ನಂತರ ಮದುವೆಗೆ ನಿರಾಕರಿಸಿದರೆ ಅದು ಗಂಭೀರ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ನಾಲ್ಕು ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ್ದರೂ ಮದುವೆಯ ಭರವಸೆಯನ್ನು ಮುರಿದರೆ ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧವಲ್ಲ ಎಂದು ಕೋರ್ಟ್‌

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಎರಡು ದಿನದ ಹಿಂದೆ