loan interest rate
ರೆಪೋ ದರ ಇಳಿಕೆ, ಸಾಲದ ಬಡ್ಡಿದರ ಕಮ್ಮಿಯಾಗಲಿದ್ಯಾ?
ಆರ್‌ಬಿಐ ಮಾನಿಟರಿ ಪಾಲಿಸಿ ಕಮಿಟಿ ರೆಪೋದರವನ್ನು 0.25 ಪ್ರತಿಶತ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಎಂಪಿಸಿ ಸಭೆಯ ಬಳಿಕ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಶೇ. 6.50ರಷ್ಟಿದ್ದ ಬಡ್ಡಿದರವನ್ನು ಶೇ. 6.25ಕ್ಕೆ ಇಳಿಸಲಾಗಿದೆ. ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಆರ್ಬಿಐನ ರೆಪೋ ದರ ಇಳಿಕೆ ಆಗಿದೆ. ಈ ಬಾರಿ 25 ಮೂಲಾಂಕಗಳಷ್ಟು ಇಳಿಕೆ ಆಗುತ್ತದೆ ಎಂದು ಆರ್ಥಿಕ ತಜ್ಞರು ನಿರೀಕ್ಷಿಸಿದ್ದರು. ಹಣದುಬ್ಬರ ನಿಯಂತ್ರಣಕ್ಕೆ ತರುವ


