Menu

ಬೆಂಗಳೂರಿನಲ್ಲಿ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲಿಂದ ಹೊಡೆದ ಸಾಲಗಾರ

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಸಾಲಗಾರ ಕಲ್ಲಿನಿಂದ ತಲೆಗೆ ಹೊಡೆದಿರುವ ಘಟನೆ ನಡೆದಿದೆ. ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ. ರಮೇಶ್ ಎಂಬಾತ ಎರಡು ತಿಂಗಳಿನಿಂದ ಬ್ಯಾಂಕ್‌ ಸಾಲದ ಇಎಂಐ ಕಟ್ಟಿರಲಿಲ್ಲ. ಕಾಲ್‌ ಮಾಡಿದರೆ ರಿಸೀವ್ ಮಾಡುತ್ತಿರಲಿಲ್ಲ. ಕೊನೆಗೆ ರಿಸೀವ್‌ ಮಾಡಿದ ರಮೇಶ್ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬರುವಂತೆ ಸಿಬ್ಬಂದಿಗೆ ಹೇಳಿದ್ದ. ಅದರಂತೆ ಬ್ಯಾಂಕ್ ಸಿಬ್ಬಂದಿ ಸ್ಥಳಕ್ಕೆ ಹೋದ ವೇಳೆ ಲೋನ್ ವಿಚಾರವಾಗಿ