Lok Sabha elections
ಲೋಕಸಭೆ ಚುನಾವೆಣೆ ವೇಳೆ ₹4.8 ಕೋಟಿ ಪತ್ತೆ: ಸಂಸದ ಸುಧಾಕರ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ಡಾ.ಕೆ. ಸುಧಾಕರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರುಣ್ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್ ರದ್ದುಗೊಳಿಸಿ ಆದೇಶ


