Lokayukta Police
ಸಚಿವ ಜಮೀರ್‌ಗೆ 2.5 ಕೋಟಿ ರೂ. ಸಾಲ: ರಾಧಿಕಾ ಕುಮಾರಸ್ವಾಮಿಯ ವಿಚಾರಣೆ ನಡೆಸಿದ ಲೋಕಾಯುಕ್ತ
ವಸತಿ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ ಸಾಲ ನೀಡಿದ ವ್ಯಕ್ತಿಗಳ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದಶಕದ ಹಿಂದೆ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ರಾಧಿಕಾ


