Lokayukta raids
ಸರ್ಕಾರಿ ಜಾಗ ಪರಭಾರೆ ಆರೋಪ: ಶಿವಮೊಗ್ಗ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಶಿವಮೊಗ್ಗ ನಗರದ ತಾಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರ್ಚ್ ವಾರಂಟ್‌ನೊಂದಿಗೆ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಗೋವಿಂದಾಪುರದಲ್ಲಿ 11 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಗಂಭೀರ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಲೋಕಾಯುಕ್ತ ಈ ಕಾರ್ಯಾಚರಣೆ ಕೈಗೊಂಡಿದೆ. ಗೋವಿಂದಾಪುರ ವ್ಯಾಪ್ತಿಯ ಎರಡು ಪ್ರತ್ಯೇಕ ಖಾತೆಗಳಲ್ಲಿನ ಸರ್ಕಾರಿ ಜಮೀನಿನಲ್ಲಿ ಈಗಾಗಲೇ 33 ಶೆಡ್‌ಗಳನ್ನು ನಿರ್ಮಿಸಲಾಗಿದೆ.
ಕಿಮ್ಸ್ ಅಧಿಕಾರಿ ಕಲ್ಲೇಶ್ ನಿವಾಸ, ಕಾಲೇಜ್ ಸೇರಿ ಆರು ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸುದ್ದಿಯಾಗಿದ್ದ ಪ್ರಸ್ತುತ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಡಳಿತಾಧಿಕಾರಿ ಬಿ.ಕಲ್ಲೇಶ್ ಅವರ ಮನೆ ಹಾಗೂ ಭಾಗ್ಯನಗರದ ಯತ್ನಟ್ಟಿ ರಸ್ತೆಯ ನವಚೇತನ ಪಿಯು ವಿಜ್ಞಾನ ಕಾಲೇಜು ಸೇರಿದಂತೆ ಆರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಶುಕ್ರವಾರ
ರಾಜ್ಯದ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ವಿಜಯನಗರ, ಧಾರವಾಡ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಹಣ ಗಳಿಕೆ ಹಾಗೂ ಹಲವಾರು ದೂರು ಹಿನ್ನೆಲೆ ವಿಜಯನಗರ ಆರೋಗ್ಯಾಧಿಕಾರಿ ಶಂಕರ್ ನಾಯ್ಕ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ




