Menu

ವಿದ್ಯುತ್‌ ಕಂಬಕ್ಕೆ ಲಾರಿ ಗುದ್ದಿ ಗೋಡೆ ಬಿದ್ದು ಮಗು ಸಾವು

ಬೆಂಗಳೂರಿನ ಎಚ್‌ಎಎಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಕಾಲೊನಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ವಿದ್ಯುತ್‌ ಕಂಬಕ್ಕೆ ತಗುಲಿ ಗೋಡೆ ಬಿದ್ದು ಪರಿಣಾಮ ಮಗುವೊಂದು ಮೃತಪಟ್ಟಿದೆ. ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (1.8) ಮೃತಪಟ್ಟ ಮಗು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಈ ದುರಂತದಲ್ಲಿ ಗೋಡೆ ಕುಸಿದು ಬಿದ್ದು ಮಗು ಅಸು ನೀಗಿದ, ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದ