Menu

ಅನ್ಯಜಾತಿಯವನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದೇ ಬಿಟ್ಟ ತಂದೆ 

ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಬರ್ಗೆನ ತಾಂಡಾದಲ್ಲಿ  ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಳು ಎಂಬ  ಕಾರಣಕ್ಕೆ ಅಪ್ರಾಪ್ತ ವಯಸ್ಕ ಮಗಳನ್ನ ಕೊಲೆ ಮಾಡಿ ತಂದೆ ಪರಾರಿಯಾಗಿರುವ ಪ್ರಕರಣ ನಡೆದಿದೆ. ಬರ್ಗೆನ ತಾಂಡಾದ ನಿವಾಸಿ ಪರಶುರಾವ ಎಂಬಾತ  ತನ್ನ ಮಗಳು ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗುವುದಾಗಿ ತಿಳಿಸಿದ್ದರಿಂದ ಆಕೆಯನ್ನು  ಹತ್ಯೆ ಮಾಡಿದ್ದಾನೆ. ಸೋನಿ  ಕೊಲೆಯಾದ ದುರ್ದೈವಿ.  ಪ್ರಕರಣ ದಾಖಲಿಸಿಕೊಂಡಿರುವ ಸಂತಪೂರ ಪೊಲೀಸರು ಪರಾರಿಯಾದ ತಂದೆಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ