Menu

ತರೀಕೆರೆಯಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಯುವಕನ ಕೊಲೆ

ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಕಾರಣಕ್ಕೆ ಯುವಕನೊಬ್ಬ ಕೊಲೆಯಾಗಿ ಹೋದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕನನ್ನು ವೇಣು ಹಾಗೂ ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯಾಗಿ ಹೋಗಿರುವ ಮಂಜುನಾಥ್ ಸೋಶಿಯಲ್ ಮೀಡಿಯಾ ಮೂಲಕ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ್ದ. ಆ ಯುವತಿಯ ವಿವಾಹ ವೇಣು ಎಂಬ ಯುವಕನೊಂದಿಗೆ ನಿಶ್ಚಯವಾಗಿತ್ತು. ಮಂಜುನಾಥ್ ಆಕೆಗೆ ವಿಶ್‌ ಮಾಡಿದ