Love marriage
ಮಗಳ ಲವ್ ಮ್ಯಾರೇಜ್‌ಗೆ ಸಹಕರಿಸಿದ ಯುವಕರ ಮೇಲೆ ತಂದೆಯಿಂದ ಮಾರಣಾಂತಿಕ ಹಲ್ಲೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ಬೊಮ್ಮಾಲಪುರ ಗ್ರಾಮದಲ್ಲಿ ಮಗಳ ಲವ್ ಮ್ಯಾರೇಜ್‌ಗೆ ಸಹಾಯ ಮಾಡಿದ್ದಕ್ಕೆ ಯುವಕರ ಮೇಲೆ ತಂದೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸೈಜ್ ಕಲ್ಲಿನಿಂದ ಕಾಲು ಜಜ್ಜಿ, ವಿವಸ್ತ್ರಗೊಳಿಸಿ ಗುಂಪು ಹಲ್ಲೆ ನಡೆಸಿ ವೀಡಿಯೊ ಮಾಡಿಕೊಂಡ ಘಟನೆ ನಡೆದಿದೆ. ಈಘಟನೆಯು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಬೊಮ್ಮಾಲಪುರ ಗ್ರಾಮದ ನಿಂಗಣ್ಣ ಅವರ ಮಗಳು ಪ್ರೀತಿಸಿ ಮದುವೆಯಾಗಿದ್ದಳು. ಇದಕ್ಕೆ ಸಹಾಯ ಮಾಡಿದ್ದ ಯುವಕ
ಪ್ರೀತಿಸಿ ಮನೆ ತೊರೆದು ಮದುವೆ: ಪೊಲೀಸ್ ಠಾಣೆಯಲ್ಲಿ ಯುವಕನ ವಂಚನೆ ಬಯಲು, ತಾಳಿ ಕಿತ್ತೆಸೆದ ಯುವತಿ
ಚಿಕ್ಕಬಳ್ಳಾಪುರದಲ್ಲಿ ಮನೆಯವರನ್ನು ತೊರೆದು ಪ್ರೀತಿಸಿ ಮದುವೆಯಾದ ಯುವತಿ ಪೊಲೀಸ್ ಠಾಣೆಯಲ್ಲಿ ತಾಳಿ ಕಿತ್ತೆಸೆದು ಪೋಷಕರ ಜೊತೆ ಹೋಗಿರುವ ಘಟನೆ ನಡೆದಿದೆ. ಪ್ರೀತಿಸಿ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ
ಪ್ರೀತಿಸಿ ಲಿವ್ ಇನ್ ಟುಗೆದರ್ ಬಳಿಕ ಮದುವೆ: ಕೆಲವೇ ಗಂಟೆಗಳಲ್ಲಿ ವಿಚ್ಛೇದನ
ಎರಡ್ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಲಿವ್ ಇನ್ ಟುಗೆದರ್ ಬಳಿಕ ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ವಿಚ್ಛೇದನ ಪಡೆದುಕೊಂಡ ಪ್ರಕರಣ ಪುಣೆಯಲ್ಲಿ ನಡೆದಿದೆ. ಮದುವೆ ಆಗಿ 24 ಗಂಟೆಯೊಳಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ದಂಪತಿ ವಿಚ್ಛೇದನ ಪಡೆದಿದ್ದಾರೆ. ಮದುವೆಯಾದ ಕೂಡಲೇ




