Menu

ಜೈಲಲ್ಲಿ ಕೊಲೆಗಾರರ ನಡುವೆ ಲವ್: ಪೆರೋಲ್ ನಲ್ಲಿ ಹೊರಗೆ ಬಂದು ಮದುವೆಗೆ ಸಜ್ಜು!

ಕೊಲೆ ಮಾಡಿ ಜೈಲು ಸೇರಿದ್ದ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಪೆರೋಲ್ ಮೇಲೆ ಹೊರಗೆ ಬಂದ ಜೋಡಿ ಇದೀಗ ಮದುವೆಗೆ ಸಜ್ಜಾಗಿದ್ದಾರೆ. ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಕೊಂದು ಜೈಲು ಪಾಲಾಗಿರುವ ಮಹಿಳೆ ಪ್ರಿಯಾ ಸೇಠ್ ಅಲಿಯಾಸ್ ನೇಹಾ ಸೇಠ್ ಮತ್ತು 5 ಜನರನ್ನು ಕೊಂದ ಹಂತಕ ಹನುಮಾನ್ ಪ್ರಸಾದ್ ಮದುವೆ ಮಾಡಿಕೊಳ್ಳುತ್ತಿರುವ ಜೈಲುಹಕ್ಕಿಗಳು! ಅಲ್ವಾರ್‌ನ ಬರೋಡ ಮೇವ್‌ನಲ್ಲಿ ತಮ್ಮ ವಿವಾಹಕ್ಕಾಗಿ ರಾಜಸ್ಥಾನ ಹೈಕೋರ್ಟ್‌ನಿಂದ 15 ದಿನಗಳ ತುರ್ತು ಪೆರೋಲ್‌ಗಳನ್ನು ಪಡೆದಿರುವ