Menu

ಪ್ರೀತ್ಸೋಣ ಬಾ ಅಂತ ಪೊಲೀಸ್ ಇನ್ ಸ್ಪೆಕ್ಟರ್ ಗೆ ಕಾಟ ಕೊಡುತ್ತಿದ್ದ ಮಹಿಳೆ ಅರೆಸ್ಟ್

ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಪೊಲೀಸ್ ಇನ್ಸ್ಪೆಕ್ಟರ್‌ಗೆ ಪ್ರೀತಿಸು  ಎಂದು ಕಾಟ ಕೊಡುತ್ತಿದ್ದು,  ಅದು ಅತಿಯಾಗಿ ಈಗ ಪೊಲೀಸ್‌ ಅತಿಥಿಯಾಗಿದ್ದಾಳೆ.  ಪ್ರೀತಿಸದಿದ್ರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕುತ್ತಿರುವುದಾಗಿ  ಆಕೆ ವಿರುದ್ಧ ಇನ್ಸ್ಪೆಕ್ಟರ್‌ ದೂರು ದಾಖಲಿಸಿದ್ದರು. ಬೆಂಗಳೂರು ರಾಮಮೂರ್ತಿನಗರ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಎಂಬವರ ಹಿಂದೆ ಬಿದ್ದು ಪ್ರೀತಿಸು ಎಂದು ಕಾಡಿಸುತ್ತಿದ್ದ ಮಹಿಳೆ ವನಜಾಳನ್ನು ಪೊಲೀಸರು ಬಂಧಿಸಿದ್ದಾರೆ.  11 ಮೊಬೈಲ್ ನಂಬರ್‌ಗಳಿಂದ ಕರೆ ಮಾಡಿ ಇನ್ಸ್ಪೆಕ್ಟರ್‌ಗೆ ನನ್ನ ಪ್ರೀತಿಸು ಎಂದು ಕಾಡುತ್ತಿದ್ದ ವನಜಾ ಪೊಲೀಸ್