lovers death
ಪ್ರೀತಿಗೆ ಮನೆಯವರ ವಿರೋಧ: ಕೋಲಾರದ ಯುವಜೋಡಿ ಆತ್ಮಹತ್ಯೆ
ಕೋಲಾರದ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದಲ್ಲಿ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತ ವಯಸ್ಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರ ಪ್ರೀತಿಗೆ ಎರಡೂ ಮನೆಯವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಬೈಕ್ ನಿಲ್ಲಿಸಿ ಕೋಲಾರದಿಂದ ಬೆಂಗಳೂರಿಗೆ ತೆರಳುವ ರೈಲಿಗೆ ತಲೆಕೊಟ್ಟು ಪ್ರಾಣ ಕಳೆದುಕೊಂಡಿದ್ದಾರೆ. ರೈಲಿನಡಿ ಸಿಲುಕಿದ ದೇಹಗಳು


