Menu

ಪ್ರಿಯಕರನೊಂದಿಗೆ ಜಗಳ: ಬಾಗಲೂರು ಪಿಜಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರದಲ್ಲಿ ಬೇಸತ್ತು ಖಾಸಗಿ ಕಾಲೇಜಿನ ಎರಡನೇ ವರ್ಷದ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಡುಸೊಣ್ಣಪ್ಪನಹಳ್ಳಿಯ ಗ್ರೀನ್‌ ಗಾರ್ಡನ್ ಲೇಔಟ್‌ನ ಪಿಜಿ ನಿವಾಸಿ ಸನಾ ಪರ್ವಿನ್‌ (19) ಮೃತಟ್ಟ ಯುವತಿ. ಪಿಜಿಯಲ್ಲಿ ಸನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಾಕೆ. ಪಿಜಿಗೆ ಆಕೆಯ ಸ್ನೇಹಿತೆಯರು ಮರಳಿದಾಗ ಈ ದುರಂತ ಬೆಳಕಿಗೆ ಬಂದಿದೆ. ಕಾಡುಸೊಣ್ಣಪ್ಪನಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಸೋಮವಾರಪೇಟೆ ಗರಗಂಡೂರು ಗ್ರಾಮದ ಗುತ್ತಿಗೆದಾರ ಅಬ್ದುಲ್‌ ನಜೀರ್