Menu

ಹೊಸ ವರ್ಷದಲ್ಲಿ ಅಡುಗೆ ಅನಿಲ ಸೇರಿ ಇಂಧನ ಬೆಲೆ ಇಳಿಕೆ?

2026ರ ಹೊಸ ವರ್ಷ ಆರಂಭವಾಗುತ್ತಿರುವಂತೆ ಇಂಧನ ಬೆಲೆಗಳಲ್ಲಿ ಇಳಿಕೆಯಾಗಲಿದೆ. ಜನವರಿ 1ರಿಂದ ಸಿಎನ್‌ಜಿ ಮತ್ತು ದೇಶೀಯ ಪಿಎನ್‌ಜಿ ಬೆಲೆಗಳು ಪ್ರತಿ ಯೂನಿಟ್‌ಗೆ 2 ರಿಂದ 3 ರೂಪಾಯಿ ಕಡಿಮೆಯಾಗಲಿವೆ. ಇದರಿಂದ ಸಾರಿಗೆ ವೆಚ್ಚ ಕಡಿಮೆ ಯಾಗಲಿದೆ, ಪೈಪ್ ಮೂಲಕ ಮನೆಗಳಲ್ಲಿ ಅಡುಗೆ ಅನಿಲ ಬಳಸುವವರಿಗೆ ನೇರ ಪ್ರಯೋಜನ ಲಭಿಸಲಿದೆ. ಈಗ ಗೃಹ ಬಳಕೆ (14.2 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆ ಹೀಗಿದೆ, ದೆಹಲಿ: 853, ಕೋಲ್ಕತ್ತಾ: 879, ಮುಂಬೈ: 852.50,