Luxurious facilities for prisoners
ಕಾರಾಗೃಹ ಇಲಾಖೆ ಸರಿ ಮಾಡೋದು ಅಸಾಧ್ಯ, ರಿಲೀವ್ ಮಾಡಿ: ADGP ದಯಾನಂದ್ ಮನವಿ
ಕಾರಾಗೃಹ ಇಲಾಖೆಯನ್ನು ಸರಿ ಮಾಡೋದು ನಾಯಿ ಬಾಲಕ್ಕೆ ದಬ್ಬೆ ಕಟ್ಟಿದಂತೆ, ಕಾರಾಗೃಹ ಇಲಾಖೆ ಸಿಬ್ಬಂದಿ ಯಾರ ಮಾತನ್ನು ಕೇಳೋದಿಲ್ಲ, ದಯವಿಟ್ಟು ಕಾರಾಗೃಹ ಇಲಾಖೆಯಿಂದ ರಿಲೀವ್ ಮಾಡಿ ಎಂದು ADGP ದಯಾನಂದ್ DGP ಸಲೀಂ ಹಾಗು ಗೃಹ ಸಚಿವ ಪರಮೇಶ್ವರ್ ಗೆ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ADGP ದಯಾನಂದ್ ಅವರು ಗೃಹ ಸಚಿವರಿಗೆ ಹಾಗು DGP ಗೆ ಮಾಹಿತಿ ನೀಡಿ ರಜೆ


