Maddur
ಮದ್ದೂರು ಗಣೇಶ ವಿಸರ್ಜನೆ: ಗಲಭೆ ಕಿಂಗ್‌ಪಿನ್ ಚನ್ನಪಟ್ಟಣದ ಇರ್ಫಾನ್?
ಸ್ನೇಹಿತ ಜಾಫರ್ ಮಾತು ಕೇಳಿ ಚನ್ನಪಟ್ಟಣದ ಮೂಲದವನಾಗಿದ್ದು, ಮದ್ದೂರಿನಲ್ಲಿ ವಾಸವಿರುವ ಇರ್ಫಾನ್ ಎಂಬಾತ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಲೆ ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಗಣೇಶ ಮೆರವಣಿಗೆ ಸಹಿಸದೆ ಮುಸ್ಲಿಮರ ಯುವಕರ ಪೂರ್ವ ನಿಯೋಜಿತವಾಗಿ ಗುಂಪು ಕಲ್ಲು ತೂರಿತ್ತು. ಇರ್ಫಾನ್ ಜೊತೆಗೂಡಿ ಮುಸ್ಲಿಂ ಯುವಕರ ಗುಂಪು ಮೆರವಣಿಗೆ ಮಸೀದಿ ದಾಟಿ 50 ಮೀಟರ್ ಮುಂದೆ
ಮದ್ದೂರಿನಲ್ಲಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಮಂಡ್ಯದ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ
ಮದ್ದೂರಿನಲ್ಲಿ ಆಸ್ತಿಗಾಗಿ ಅಣ್ಣನ ಕೊಲೆ ಮಾಡಿಸಿ ಕುಂಭ ಮೇಳಕ್ಕೆ ತೆರಳಿದ್ದಾತ ಅರೆಸ್ಟ್
ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಜಮೀನಿನಲ್ಲಿ ಫೆಬ್ರವರಿ 11 ರಂದು ರೈತ ಕೃಷ್ಣೇಗೌಡ (45) ಎಂಬ ಹತ್ಯೆ ನಡೆದಿತ್ತು, ತನಿಖೆ ಆರಂಭಿಸಿದ ಪೊಲೀಸರು ಆಸ್ತಿಗಾಗಿ ಮೃತ ಕೃಷ್ಣೇಗೌಡನ ಸಹೋದರನೇ ಸುಪಾರಿ ನೀಡಿ ಹತ್ಯೆ ಮಾಡಿಸಿರುವುದಾಗಿ ಖಚಿತಪಡಿಸಿದ್ದಾರೆ. ಮನೆಯಿಂದ ಜಮೀನನ ಬಳಿ ಎಮ್ಮೆಗಳನ್ನು




