Madduru
ಮದ್ದೂರು: ಗಂಡ ಬರಬೇಕೆಂದು ಆಗ್ರಹಿಸಿ ಮನೆ ಮುಂದೆ ಪತ್ನಿಯ ಶವವಿಟ್ಟು ಪ್ರತಿಭಟನೆ
ಮದ್ದೂರಿನ ಹೆಮ್ಮನಹಳ್ಳಿಯ ಮನೆಯಲ್ಲಿ ಹರ್ಷಿತಾ ಎಂಬ ಮಹಿಳೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಪತಿಯ ಮನೆ ಮುಂದೆ ಶವ ಇಟ್ಟು ಪೋಷಕರು ಧರಣಿ ನಡೆಸುತ್ತಿದ್ದಾರೆ. ಹರ್ಷಿತಾ ಶವವಾಗಿ ಪತ್ತೆಯಾದ ಬಳಿಕ ಆಕೆಯ ಪತಿ ಮತ್ತು ಕುಟುಂಬದವರು ನಾಪತ್ತೆಯಾಗಿದ್ದಾರೆ. ಪತಿ ನಂದೀಶ್ ಹಾಗೂ ಅವರ ಕುಟುಂಬ ಮನೆಗೆ ಬರುವಂತೆ ಆಗ್ರಹಿಸಿ ಶವ ಇಟ್ಟು ನ ಮನೆ ಮುಂದೆ ಶವವಿಟ್ಟು ಪೋಷಕರು ಪ್ರತಿಭಟಿಸುತ್ತಿದ್ದಾರೆ. ನಂದೀಶ್ ಮತ್ತು ಕುಟುಂಬ
ಮದ್ದೂರಿನಲ್ಲಿ ಅಶ್ಲೀಲವಾಗಿ ತಂದೆಯ ಪೋಟೊ ಎಡಿಟ್ ಮಾಡಿ ಪೋಸ್ಟ್ ಮಾಡಿದ ಮಗ ಪೊಲೀಸ್ ಅತಿಥಿ
ಮಂಡ್ಯದ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗನೊಬ್ಬ ಇನ್ನಷ್ಟು ಆಸ್ತಿ ಪಡೆದುಕೊಳ್ಳುವುದಕ್ಕಾಗಿ ತಂದೆಗೆ ಬ್ಲ್ಯಾಕ್ಮೇಲ್ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಗನ ವಿರುದ್ಧ ತಂದೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ ಎಂಬವರು ರಾಣಿ ಐಶ್ವರ್ಯ



