Madhabi Puri Buch
ಸೆಬಿ ವಂಚನೆ ಪ್ರಕರಣ: ಮಾಧವಿ ಬುಚ್ ಹಾಗೂ ಐವರ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಐದು ಅಧಿಕಾರಿಗಳ ವಿರುದ್ಧ ಷೇರು ಮಾರುಕಟ್ಟೆ ವಂಚನೆ ಆರೋಪದಡಿ ಪ್ರಕರಣ ದಾಖಲಿಸಲು ಮುಂಬೈ ಭ್ರಷ್ಟಾಚಾರ ನಿಗ್ರಹ ದಳ ನ್ಯಾಯಾಲಯ ಆದೇಶ ನೀಡಿದೆ. ಸಪನ್ ಶ್ರೀವಾಸ್ತವ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿ, ತಾನೇ ತನಿಖೆಯ ಮೇಲ್ವಿಚಾರಣೆ ಮಾಡುತ್ತೇನೆ. ತಿಂಗಳೊಳಗೆ ಪ್ರಕರಣದ


